ಉಚಿತ ಆರೋಗ್ಯ ತಪಾಸಣಾ ಶಿಬಿರ
ಶಕ್ತಿನಗರದಲ್ಲಿ ಬಹಳ ಯಶಸ್ವಿಯಾದ ಉಚಿತ ಆರೋಗ್ಯ ತಪಾಸಣಾ ಶಿಬಿರ 2022. ‘ಆರೋಗ್ಯವೇ ಭಾಗ್ಯ’ ನಾಣ್ಣುಡಿಯಂತೆ ಸರ್ವರಿಗೂ ಆರೋಗ್ಯ ಸೇವೆ ದೊರಕಿಸಿಕೊಡುವ ಉದ್ದೇಶದಿಂದ ದಿನಾಂಕ 20 ಮಾರ್ಚ್ 2022 ಆದಿತ್ಯವಾರ ಬೆಳಿಗ್ಗೆ ಮದರ್ ಆಫ್ ಗಾಡ್ ಚರ್ಚ್ ಸಭಾಂಗಣದಲ್ಲಿ ನೆರವೇರಿತು. ಭಾರತೀಯ ಕಥೋಲಿಕ್ ಯುವ ಸಂಚಾಲನ ಶಕ್ತಿನಗರ ಘಟಕ, ಕಥೋಲಿಕ್ ಸಭಾ ಶಕ್ತಿನಗರ ಘಟಕ, ನೇಜಿಗುರಿ ಗುಂಪು, ನೇಜಿಗುರಿ ಧ್ವನಿ ಹಾಗೂ ಫಾ| ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ, ಕಂಕನಾಡಿ ಇವರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ […]
ಉಚಿತ ಆರೋಗ್ಯ ತಪಾಸಣಾ ಶಿಬಿರ Read More »