loader image

Catholic Sabha

ಕಥೊಲಿಕ್ ಸಭಾ ಶಕ್ತಿನಗರ ಘಟಕದಿಂದ ಅನ್ನದಾಸೋಹ ಕಾರ್ಯಕ್ರಮ ಮತ್ತು ಆಹಾರ ಕಿಟ್ ವಿತರಣೆ

News & Pics: Arun Dsouza ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ), ಶಕ್ತಿನಗರ ಘಟಕ, ಇವರ ಆಶ್ರಯದಲ್ಲಿ ದಿನಾಂಕ 18.05.2021 ರಂದು ಮಂಗಳೂರು ಪರಿಸರದದಲ್ಲಿ ಅನ್ನದಾಸೋಹ ಕಾರ್ಯಕ್ರಮ ಏರ್ಪಡಿಸಲಾಯಿತು. ಕಾರ್ಮಿಕರಿಗೆ,ನಿರ್ಗತಿಕರಿಗೆ, ಊಟದ ಪ್ಯಾಕೆಟ್, ನೀರು ಹಾಗೂ ಮಾಸ್ಕ್ ವಿತರಿಸಲಾಯಿತು. ಅದರ ಜೊತೆಗೆ ಸರಿಯಾದ ಫಲಾನುಭವಿಗಳಿಗೆ ದೈನಂದಿನ ಅಗತ್ಯ ವಸ್ತುಗಳ ಆಹಾರ ಕಿಟ್ ವಿತರಿಸಲಾಯಿತು.

ಕಥೊಲಿಕ್ ಸಭಾ ಶಕ್ತಿನಗರ ಘಟಕದಿಂದ ಅನ್ನದಾಸೋಹ ಕಾರ್ಯಕ್ರಮ ಮತ್ತು ಆಹಾರ ಕಿಟ್ ವಿತರಣೆ Read More »

ಬೃಹತ್ ನೇತ್ರದಾನ ಜಾಗೃತಿ ಅಭಿಯಾನ

ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ), ಶಕ್ತಿನಗರ ಘಟಕ, ಸೇವಾ ಪ್ರಕಲ್ಪ ಚಾರಿಟೇಬಲ್ ಟ್ರಸ್ಟ್(ರಿ),ಮಂಗಳೂರು ಮತ್ತು ನೇಜಿಗುರಿ ಗುಂಪು ಇವರ ಜಂಟಿ ಆಶ್ರಯದಲ್ಲಿ ಹಾಗೂ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ನೇತ್ರದಾನ ಜಾಗೃತಿ ಅಭಿಯಾನ ದಿನಾಂಕ 11.04.2021 ರಂದು ಬೆಳಿಗ್ಗೆ 8.30ಗೆ ದೇವ ಮಾತಾ ದೇವಾಲಯ ಶಕ್ತಿನಗರದಲ್ಲಿ  ಅಂದುಕೊಂಡಂತೆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. 8:30 ಗಂಟೆಗೆ ನೇತ್ರದಾನದ ಕಾರ್ಯಕ್ರಮ ಆರಂಭವಾಯಿತು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ), ಶಕ್ತಿನಗರ ಘಟಕದ ಅಧ್ಯಕ್ಷರಾದ ಜಾನ್ಸನ್ ಡಿಸೋಜಾ ಹಾಜರಿದ್ದ

ಬೃಹತ್ ನೇತ್ರದಾನ ಜಾಗೃತಿ ಅಭಿಯಾನ Read More »